First PU Result: ಪ್ರಥಮ ಪಿಯು ಫಲಿತಾಂಶ ಪ್ರಕಟ
Team Udayavani, Mar 30, 2024, 11:51 PM IST
ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.
ಕಾಲೇಜು ಹಂತದಲ್ಲಿಯೇ ಪರೀಕ್ಷೆ ನಡೆಸಿ ಕಾಲೇಜು ಹಂತದಲ್ಲೇ ಮೌಲ್ಯಮಾಪನ ನಡೆಸಿ ಕಾಲೇಜು ಹಂತದಲ್ಲೇ ಫಲಿತಾಂಶವನ್ನು ನೀಡಲಾಗಿದೆ. ಆದ್ದರಿಂದ ಪ್ರಥಮ ಪಿಯುಸಿ ಫಲಿತಾಂಶದ ಕ್ರೋಢೀಕೃತ ದತ್ತಾಂಶಗಳು ನಮ್ಮಲ್ಲಿ ಲಭ್ಯವಿಲ್ಲವೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮೇ 20ರಿಂದ 31ರ ವರೆಗೆ ಪೂರಕ ಪರೀಕ್ಷೆ ನಡೆಸಲಾಗುತ್ತದೆ. ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪ ನಿರ್ದೇಶಕರಿಗೆ ವಹಿಸಿದೆ. ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಡಳಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಎಪ್ರಿಲ್ 20 ಕೊನೆಯ ದಿನವಾಗಿದೆ. ಜೂ.6ರಂದು ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.