ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ; ಹೆಚ್ಚು ವಸೂಲಿ ಮಾಡಿದರೆ ಕ್ರಮ: ಸಚಿವ ಸುಧಾಕರ್
Team Udayavani, May 7, 2021, 3:22 PM IST
ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ.
ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.
ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಸರಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.