Flight: ಜುಲೈ 15ರಿಂದ ಹುಬ್ಬಳ್ಳಿ-ಮುಂಬೈ ನಡುವೆ ವಿಮಾನಯಾನ ಪುನರಾರಂಭ
Team Udayavani, Jun 19, 2024, 7:41 PM IST
ಹುಬ್ಬಳ್ಳಿ: ಹುಬ್ಬಳ್ಳಿ-ಮುಂಬೈ ನಡುವೆ ನಿತ್ಯ ವಿಮಾನಯಾನ ಸೇವೆ ಜುಲೈ 15 ರಿಂದ ಪುನರರಾಂಭಗೊಳ್ಳಲಿದೆ. ಇಂಡಿಗೋ ವಿಮಾನಯಾನ ಸಂಸ್ಥೆಯಿಂದ ವಿಮಾನ ಸಂಚಾರ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ವಿಮಾನ ಸಂಖ್ಯೆ 6ಇ 736 ಮುಂಬೈ -ಹುಬ್ಬಳ್ಳಿ ವಿಮಾನ ನಿತ್ಯ ಮಧ್ಯಾಹ್ನ 3:00 ಗಂಟೆಗೆ ಹೊರಟಲಿದ್ದು 4:10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದೆ.
ಅದೇ ದಿನ ವಿಮಾನ 6ಇ 737 ವಿಮಾನ ಹುಬ್ಬಳ್ಳಿಯಿಂದ ಮಧ್ಯಾಹ್ನ 4:40ಕ್ಕೆ ಹೊರಟು, 5:50 ಗಂಟೆಗೆ ಮುಂಬೈ ತಲುಪಲಿದೆ.
ತಮ್ಮ ಪ್ರಸ್ತಾವನೆ ಮೇರೆಗೆ ಇಂಡಿಗೋ ಸಂಸ್ಥೆ ಯ ನಿರ್ವಹಣಾ ಸಮಿತಿ ವಿಮಾನ ಸೇವೆ ಪುನರರಾಂಭಕ್ಕೆ ಮುಂದಾಗಿದೆ. ಈ ಭಾಗದ ವ್ಯಾಪಾರ- ವಹಿವಾಟು ಅಭಿವೃದ್ಧಿ ಗೆ ಸಹಕಾರಿ ಆಗಲಿದೆ ಎಂದು ಜೋಶಿ ತಿಳಿಸಿದ್ದಾರೆ.
ಇದನ್ನೂ ಓದಿ: ಜೂ.25 ರೊಳಗೆ ಕಬ್ಬು ಬೆಳೆಗಾರರ ಬಾಕಿ ಬಿಲ್ ಬಡ್ಡಿ ಸಮೇತ ಪಾವತಿಸಿ: ಜಿಲ್ಲಾಧಿಕಾರಿ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.