Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Team Udayavani, Nov 18, 2024, 11:19 PM IST
ಮುಂಬೈ: ಕೆಲವರಿಗೆ ಬ್ಯಾಂಕ್‌ನ ಅತಿ ಯಾದ ಬಡ್ಡಿ ದರವು ಹೊರೆಯಾಗುತ್ತಿದೆ. ಆದ್ದರಿಂದ ಬಡ್ಡಿ ದರಗಳನ್ನು ಕೈಗೆಟಕುವಂತೆ ಮಾಡಲು ಕೆಲ ಕ್ರಮಗಳ ಅಗತ್ಯವಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ಸ್ಟೇಟ್ ಬ್ಯಾಂಕ್ ಆಯೋಜಿಸಿದ್ದ ವಾರ್ಷಿಕ ವ್ಯಾಪಾರ ಮತ್ತು ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, “ಹೆಚ್ಚಿನ ಬಡ್ಡಿಯಿಂದ ಸಾಲಗಾರರಿಗೆ ಒತ್ತಡ ಹೆಚ್ಚಾಗುತ್ತಿದೆ. ಕೈಗಾರಿಕೆಗಳು ತಮ್ಮ ಸಾಮರ್ಥ್ಯ ಹೆಚ್ಚಿಸಲು ಬಯಸುವ ಈ ಸಂದರ್ಭದಲ್ಲಿ ಬ್ಯಾಂಕ್ ಬಡ್ಡಿ ಕೈಗೆಟಕುವಂತಿರಬೇಕು ಎಂದರು. ಅಲ್ಲದೇ ಸಾಲಗಾರರಿಗೆ ಅಸಮರ್ಪಕ ವಿಮಾ ಮಾರಾಟ ನಡೆಸುವ ಮೂಲಕ ಸಾಲದ ಮೌಲ್ಯ ಹೆಚ್ಚಿಸದಂತೆ ಬ್ಯಾಂಕುಗಳಿಗೆ ನಿರ್ಮಲಾ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.