ಇನ್ನುಳಿದ ನಾಲ್ಕು ವರ್ಷ ಸಿದ್ದು ಸಿಎಂ ಆಗಲಿ: ಇಕ್ಬಾಲ್‌ ಅನ್ಸಾರಿ


Team Udayavani, Jun 6, 2019, 3:00 AM IST

Udayavani Kannada Newspaper

ಗಂಗಾವತಿ: ಮೊದಲ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದು, ಉಳಿದ ಅವ ಧಿಗೆ ಸಿದ್ದರಾಮಯ್ಯ ಸಿಎಂ ಆಗಬೇಕೆನ್ನುವುದರಲ್ಲಿ ತಪ್ಪಿಲ್ಲ. ಅವರನ್ನು ಸಿಎಂ ಮಾಡುವ ಮೂಲಕ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲು ಮೈತ್ರಿ ಪಕ್ಷಗಳ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಇದನ್ನು ಸಹಜವಾಗಿ ಸ್ವೀಕರಿಸಬೇಕು ಎಂದರು.

ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ರೋಷನ್‌ ಬೇಗ್‌ ಟೀಕಿಸಿದ್ದು ಸರಿಯಲ್ಲ. ಹಿಂದುಳಿದ ಮತ್ತು ಮುಸ್ಲಿಂ ಬಡ ಸಮಾಜಗಳ ಏಳ್ಗೆಗಾಗಿ ಚಿಂತಿಸುವ ಬಹುದೊಡ್ಡ ನಾಯಕ ಸಿದ್ದರಾಮಯ್ಯ. ಅಂತವರನ್ನು ಕ್ಷುಲ್ಲಕ ಕಾರಣಕ್ಕೆ ಟೀಕಿಸುವ ಮೂಲಕ ಬೇಗ್‌ ಸಣ್ಣವರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅವರು ಇಂತಹ ಟೀಕೆ ಮಾಡುತ್ತಿದ್ದಾರೆ.

ಎಲ್ಲರೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟರೆ ನೀಡಲು ಸಾಧ್ಯವಿಲ್ಲ. ಬೇಗ್‌ ಅವರಿಗೆ ವಯಸ್ಸಾಗಿದ್ದು ವಯಸ್ಸಿಗೆ ತಕ್ಕಂತೆ ಬುದ್ಧಿಯೂ ಬೆಳೆಯಬೇಕಿದೆ. ಕೆಲವರು ಸಿದ್ದರಾಮಯ್ಯ ಮೇಲೆ ಮುಗಿ ಬೀಳುವ ಯತ್ನ ನಡೆಸಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಸಿದ್ದರಾಮಯ್ಯ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

vijayendra-3

Waqf: ಅನ್ವರ್‌ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

vijayendra-3

Waqf: ಅನ್ವರ್‌ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

de

Puttur: ಮರದ ವ್ಯಾಪಾರಿ ಆತ್ಮಹ*ತ್ಯೆ; ಪ್ರಕರಣ ದಾಖಲು

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

accident

Mulki: ಬಪ್ಪನಾಡು; ಕಾರು-ರಿಕ್ಷಾ ಢಿಕ್ಕಿ

3

Kasaragod: ದಾರಿ ತರ್ಕ; ಹೊಡೆದಾಟ; ಆರು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.