![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 11, 2024, 12:17 AM IST
ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ರಾಜ್ಯ ಸರಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿನ ಕ್ರಮ ಕೈಗೊಳ್ಳಬೇಕೆಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಲ ಮತ್ತು ಅಸ್ಸಾಂನ ಸ್ಥಿತಿ ರಾಜ್ಯಕ್ಕೂ ಬರಲಿದೆ. ಸ್ಲಿಪರ್ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರಕಾರ ಮಾಡಬೇಕೆಂದು ಒತ್ತಾಯಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.