ಕರಾವಳಿ ಅಭಿವೃದ್ಧಿ ವಿಷನ್ ಗ್ರೂಪ್ ರಚನೆ
Team Udayavani, May 7, 2021, 6:28 AM IST
ಬೆಂಗಳೂರು: ರಾಜ್ಯದ ಕಡಲ ತೀರದ ಸಮಗ್ರ ಅಭಿವೃದ್ಧಿ ಜತೆಗೆ ಹೂಡಿಕೆ ಆಕರ್ಷಿಸಿ ಆರ್ಥಿಕ, ವಾಣಿಜ್ಯ ಚಟುವಟಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರ “ಕರಾವಳಿ ಅಭಿವೃದ್ಧಿ ವಿಷನ್ ಗ್ರೂಪ್’ ರಚಿಸಿದೆ.
ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯ (ಎಫ್ಐಸಿಸಿಐ) ಕರ್ನಾಟಕ ಘಟಕದ ಅಧ್ಯಕ್ಷ ಉಲ್ಲಾಸ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಈ ಗ್ರೂಪ್ ರಚನೆಯಾಗಿದೆ. ಕೆಸಿಸಿಐ ಅಧ್ಯಕ್ಷ ಐಸಾಕ್ ವಾಸ್, ವಿಶಾಲ್ ಹೆಗ್ಡೆ (ವೈದ್ಯಕೀಯ ಶಿಕ್ಷಣ), ಮಂಜುನಾಥ ಭಂಡಾರಿ (ತಾಂತ್ರಿಕ ಶಿಕ್ಷಣ), ಪ್ರಕಾಶ್ ಕಾಲಾºವಿ (ಗೋಡಂಬಿ ಕೈಗಾರಿಕೆ), ಗೌರವ್ ಹೆಗ್ಡೆ (ಎಂಎಸ್‌ಎಂಇ), ಎನ್‌ಎಂಪಿಟಿ ಸಹಾಯಕ ನಿರ್ದೇಶಕ (ಸಂಶೋಧನೆ) ಪ್ರಂಜಾಲ್ ಘಾಟೆ, ಎಂಆರ್‌ಪಿಎಲ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ (ಹಣಕಾಸು) ಯೋಗೀಶ್ ನಾಯಕ್, ಮೀನುಗಾರಿಕೆ ಕಾಲೇಜಿನ ಡೀನ್ ಡಾ| ಎ.ಸೆಂಥಿಲ್ ವೇಲ್, ಅಭಯ್ ಹಂಜುರಾ (ಸಮುದ್ರ ಮೀನು ಖಾದ್ಯ), ಕ್ಯಾ| ಜಾನ್ ಪ್ರಸಾದ್ ಮಿನೇಜೆಸ್ (ಮೆರಟೈಮ್), ವತಿಕಾ ಪೈ (ಪ್ರವಾಸೋದ್ಯಮ ಮತ್ತು ಆತಿಥ್ಯ), ಜಿತೇಂದ್ರ ಎಸ್. ಕೊಠಾರಿ (ರಿಯಲ್ ಎಸ್ಟೇಟ್), ಜಿ. ನಂದಗೋಪಾಲ್ ಶೆಣೈ (ಕನ್ಸಲ್ಟಂಟ್), ಪ್ರದೀಪ್ ಪೈ (ಎಫ್ಎಂಸಿಜಿ), ಗಿರಿಧರ್ ಕಾಮತ್ (ಚಾರ್ಟರ್ಡ್ ಅಕೌಂಟೆಂಟ್) ಅವರು ಸದಸ್ಯರಾಗಿದ್ದು, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರಲಿದ್ದಾರೆ.
“ಫಿಕ್ಕಿ’ ಕಳೆದ ಮಾರ್ಚ್‌ನಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಜಗದೀಶ್ ಶೆಟ್ಟರ್ ಅವರಿಗೆ “ಕರಾವಳಿ ಅಭಿವೃದ್ಧಿ ವಿಷನ್ ವರದಿ 2030′ ಸಿದ್ಧಪಡಿಸಲು ವಿಷನ್ ಗ್ರೂಪ್ ರಚಿಸುವಂತೆ ಮನವಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.