ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಕೋವಿಡ್-19 ಸೋಂಕು ದೃಢ
Team Udayavani, Apr 17, 2021, 11:03 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಅವರು ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ ಪರಿಣಾಮ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಪಾಸಿಟಿವ್ ವರದಿ ಬಂದಿದೆ.
ಇದನ್ನೂ ಓದಿ: ಭಾರತ: ಕಳೆದ 24ಗಂಟೆಯಲ್ಲಿ ದಾಖಲೆಯ 2.34 ಲಕ್ಷ ಕೋವಿಡ್ ಪ್ರಕರಣ ಪತ್ತೆ, 1341 ಮಂದಿ ಸಾವು
ಇತ್ತೀಚಿಗೆ ಹೆಚ್.ಡಿ ಕುಮಾರಸ್ವಾಮಿ ಅವರ ತಂದೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ತಾಯಿ ಚನ್ನಮ್ಮ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಆ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
I have tested positive for COVID-19. I request everyone who came in close contact with me over the last few days to isolate themselves and get tested.
ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.— H D Kumaraswamy (@hd_kumaraswamy) April 17, 2021
ಇದನ್ನೂ ಓದಿ: ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUDA case; ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಕರೆದ ಲೋಕಾಯುಕ್ತ ಪೊಲೀಸರು
Waqf Notice: ʼವಕ್ಫ್ ಬೋರ್ಡ್‌ಗೆ ಆಸ್ತಿ ನೋಂದಣಿ ತಕ್ಷಣ ಸ್ಥಗಿತಗೊಳಿಸಲು ಸಿಎಸ್‌ಗೆ ಸೂಚಿಸಿʼ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.