ಭ್ರಷ್ಟಾಚಾರ: ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಬಂಧನ
ಯಾರ ಬಗ್ಗೆಯೂ ಮುಲಾಜಿಲ್ಲ : ಸಿಎಂ ಬೊಮ್ಮಾಯಿ
Team Udayavani, Jul 4, 2022, 6:30 PM IST
ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳ ತಂಡ ಸೋಮವಾರ ಬಂಧಿಸಿದೆ.
ಬಂಧನದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ.
ಈ ಮಾತನ್ನು ನಾನು ಆಗಲೇ ಹೇಳುತ್ತಿದ್ದೆ. ಯಾರ ಬಗ್ಗೆಯೂ ಮುಲಾಜಿಲ್ಲ.ಯಾವ ಹಂತದಲ್ಲಿ ಸಾಕ್ಷಿ ಆಧಾರ ಇಟ್ಟುಕೊಂಡು ಕ್ರಮ ತೆಗೆದುಕೊಳ್ಳಬೇಕೋ ಆ ಕೆಲಸವನ್ನು ತನಿಖಾಧಿಕಾರಿಗಳು ಮಾಡುತ್ತಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಈ ಕ್ರಮ ಆಗುತ್ತಿದೆ ಎಂದರು.
ಭೂ ವ್ಯಾಜ್ಯಕ್ಕೆ ಸಂಬಂಧಿಸಿ 5 ಲಕ್ಷ ರೂ. ಲಂಚ ಪಡೆದ ಆರೋಪ ಕೇಳಿ ಬಂದ ತಕ್ಷಣ ರಾಜ್ಯ ಸರಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆ ಯೋಜನೆಯ ನಿರ್ದೇಶಕರ ಹುದ್ದೆಗೆ ಎತ್ತಂಗಡಿ ಮಾಡಿತ್ತು.
ಇದನ್ನೂ ಓದಿ : ಅಮೃತ್ ಪೌಲ್ ಬಂಧನದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.