ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಉಡುಪಿಯ ಯು.ಆರ್.ರಾವ್ ವಿಧಿವಶ
Team Udayavani, Jul 24, 2017, 8:04 AM IST
ಬೆಂಗಳೂರು: ಅಂತರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಇಸ್ರೋದ ಮಾಜಿ ಮುಖ್ಯಸ್ಥ ಪದ್ಮವಿಭೂಷಣ ಪ್ರೊ. ಯು.ಆರ್.ರಾವ್ (85) ಸೋಮವಾರ ನಸುಕಿನ ಜಾವ 2.55ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ಇಂದಿರಾನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಯು.ಆರ್.ರಾವ್ ಅವರಿಗೆ 1976ರಲ್ಲಿ ಭಾರತ ಸರಕಾರ ಪದ್ಮಭೂಷಣ ಮತ್ತು 2017ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯು.ಆರ್.ರಾವ್ ಅವರು ಉಡುಪಿಯ ಅದಮಾರುವಿನಲ್ಲಿ 1932 ರಲ್ಲಿ ಜನಿಸಿದವರು. ಅಂತಾರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿಯಾಗಿರುವ ರಾವ್ ಅವರು ಭಾರತದ ಮೊದಲ ಉಪಗ್ರಹ ‘ಆರ್ಯಭಟ’ದ ರೂವಾರಿ. ಆ ಬಳಿಕ ಭಾಸ್ಕರ, ಆ್ಯಪಲ್, ರೋಹಿಣಿ, ಇನ್ಸಾಟ್–1, ಇನ್ಸಾಟ್–2, ಐಆರ್‌ಎಸ್–1 ಎ, ಐಆರ್‌ಎಸ್–1ಬಿ ಸೇರಿದಂತೆ ಒಟ್ಟು 18 ಉಪಗ್ರಹಗಳ ನಿರ್ಮಾಣದಲ್ಲಿ ಮುಖ್ಯ ಮಾರ್ಗದರ್ಶಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.