ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ ನಿಧನ
Team Udayavani, Mar 19, 2021, 8:25 AM IST
ಬೆಂಗಳೂರು: ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92 ವ) ಅವರು ಬೆಂಗಳೂರಿನ ನಿವಾಸದಲ್ಲಿ ಗುರುವಾರ ತಡರಾತ್ರಿ ನಿಧನರಾಗಿದ್ದಾರೆ.
ಈ ಹಿಂದೆ ನಾಗಮಂಗಲ ವಿಧಾನಸಭೆ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್ ಟಿ ಕೃಷ್ಣಪ್ಪ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿದ್ದರು.
ಇದನ್ನೂ ಓದಿ:ಹಳೆ ವಾಹನಗಳು ಗುಜರಿಗೆ! ನೂತನ ಗುಜರಿ ನೀತಿ ಪ್ರಕಟಿಸಿದ ಸಚಿವ ನಿತಿನ್ ಗಡ್ಕರಿ
ಎಚ್.ಟಿ. ಕೃಷ್ಣಪ್ಪ ಅವರು ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅನುಯಾಯಿಯಾಗಿದ್ದರು.
ಇದನ್ನೂ ಓದಿ: ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ತಪಾಸಣೆ ಕಡ್ಡಾಯ: ವೆಂಕಟೇಶ್ ನಾಯ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.