Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
Team Udayavani, May 6, 2024, 7:34 AM IST
ಕಲಬುರಗಿ : ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿಗಳು, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
1983-85 ರ ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಶಾಸಕರಾಗಿದ್ದ ಡಾ. ನಾಗರೆಡ್ಡಿ ಅವರು ತದನಂತರ ಜನತಾದಳ ಸೇರ್ಪಡೆಯಾದರು. ಕಳೆದ ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದರು. ಇವರ ಮಗ ಶಿವಶಾಂತರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.
ಅವರಿಗೆ 79 ವರ್ಷ ವಯಸ್ಸಾಗಿತ್ತು. ಸಹೋದರ ಹಾಗೂ ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೇ 6 ರಂದು ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.