VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
Team Udayavani, May 2, 2024, 8:45 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ನಾಯಕರು ಮುಚ್ಚಿಹಾಕಲು ವ್ಯವಸ್ಥಿತ ಸಂಚು ನಡೆಸಿದ್ದಾರೆ. ಹಾಗಾಗಿ ಬಿಜೆಪಿ ವಿರುದ್ಧವೂ ಎಸ್ಐಟಿ ತನಿಖೆ ಆಗಬೇಕೆಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೂಗುವ ಕತ್ತಿಯಿಂದ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಎನ್ನುವಂತೆ, ಹೇಗಾದರೂ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಮೂಲಕ ಪ್ರಜ್ವಲ್ರನ್ನು ಪಾರು ಮಾಡುವ ಸಂಚು ನಡೆಯುತ್ತಿದೆ.
ಹೊಳೆನರಸೀಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರು ನಾಲ್ಕು ತಿಂಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಪ್ರಜ್ವಲ್ ರೇವಣ್ಣ ಅವರ ಸಿ.ಡಿ.ಗಳು ಇವೆ ಎಂದು ಹೇಳಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರಿಗೆ ಪತ್ರ ಬರೆದು ಪ್ರಜ್ವಲ್ಗೆ ಟಿಕೆಟ್ ನೀಡಬಾರದು ಎಂದು ಹೇಳಿದ್ದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.