ಸಾಲಮನ್ನಾ ಮಾಡದೆ ರೈತರಿಗೆ ಮೋಸ: ಸವದಿ
Team Udayavani, May 18, 2019, 3:00 AM IST
ಹುಬ್ಬಳ್ಳಿ: ಸಾಲಮನ್ನಾ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬರದಿಂದ ಜನ ಗುಳೆ ಹೋಗುತ್ತಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಬೇಕಾದ ಸರ್ಕಾರ ಕೈ ಚೆಲ್ಲಿ ಕುಳಿತಿದೆ.
ರಾಜ್ಯದ ರೈತರ 43 ಸಾವಿರ ಕೋಟಿ ಸಾಲಮನ್ನಾ ಮಾಡುತ್ತೇವೆ ಎಂದು ಹೇಳಿದ್ದ ಸರ್ಕಾರ ಹಲವಾರು ಷರತ್ತು ವಿಧಿಸುವ ಮೂಲಕ ಅವರನ್ನು ಸಾಲಮನ್ನಾದಿಂದ ವಂಚಿತರನ್ನಾಗಿಸಿದೆ. ಇದೀಗ ರೈತರು, ಪಡೆದ ಸಾಲಗಳನ್ನು ತುಂಬಬೇಕೋ ಅಥವಾ ಬೇಡವೋ ಎಂಬ ಗೊಂದಲದಲ್ಲಿದ್ದಾರೆ.
ಇತ್ತ ಬ್ಯಾಂಕ್‌ಗಳು ಸಾಲ ಕಟ್ಟಿ, ಸರ್ಕಾರ ಸಾಲ ಮನ್ನಾ ಮಾಡಿದರೆ ಮರಳಿ ನೀಡುತ್ತೇವೆ ಎಂದು ಹೇಳುತ್ತಿವೆ. ಇದರಿಂದ ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಯಾವುದೇ ಷರತ್ತುಗಳಿಲ್ಲದೆ ರೈತರ ಸಾಲಮನ್ನಾ ಮಾಡಲಾಗಿತ್ತು. ಆದರೆ, ಇಂದಿನ ಸರ್ಕಾರ ಕೂಸನ್ನು ಚಿವುಟಿ ತಾನೇ ತೊಟ್ಟಿಲು ತೂಗಿದಂತೆ ನಾಟಕವಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.