ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

Team Udayavani, Jun 9, 2023, 3:16 PM IST

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮರ್ಪಣೆ ಆಗಲಿದೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಾನು ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.