“ಮುಕ್ತ ಮನಸ್ಸು ತೋರದ ಕೇಂದ್ರ’

Team Udayavani, Nov 15, 2017, 7:51 AM IST

15-7.jpg

.ವಿಧಾನ ಪರಿಷತ್ತು: ರಾಜ್ಯದ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು 52 ಸಾವಿರ ಕೋಟಿ ರೂ. ಅಗತ್ಯವಿದೆ. ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಮುಕ್ತ ಮನಸ್ಸು ಇಟ್ಟುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌. ಕೆ.ಪಾಟೀಲ್‌ ಹೇಳಿದ್ದಾರೆ.

ನಿಯಮ 72ರಡಿ ಬಿಜೆಪಿ ಸದಸ್ಯ ಮಹಂತೇಶ ಪಾಟೀಲ್‌ ಕವಟಗಿಮಠ ಪ್ರಸ್ತಾಪಿಸಿದ ವಿಷಯಕ್ಕೆ ಪೂರಕವಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು ಎಂದು ಇಲಾಖೆಯಿಂದ ನಿರ್ದೇಶನ ನೀಡಿದ್ದು ಸರಿಯಲ್ಲ ಎಂದಾಗ ಸಚಿವರು ಈ ಉತ್ತರ ನೀಡಿದರು.

ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ನಾವು ನಿರ್ದೇಶನ ನೀಡಿಲ್ಲ. ರಾಷ್ಟ್ರೀಯ ಕುಡಿಯುವ ನೀರು ಯೋಜನೆಯಡಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳದಂತೆ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನವಾಗಿದೆ. ಕೆಂದ್ರ ಸರ್ಕಾರ ಈ ರೀತಿಯ ನಿರ್ಬಂಧ ಹಾಕುವುದು ಒಳ್ಳೆಯದಲ್ಲ. ಉದ್ಯೋಗ ಖಾತ್ರಿ ಯೋಜನೆಗೆ ಅನುದಾನ ನೀಡಲು ಕೇಂದ್ರ ಸರ್ಕಾರ ಮುಕ್ತವಾಗಿರುವಂತೆ ಕುಡಿಯುವ ನೀರಿನ ಯೋಜನೆಗೂ ಮುಕ್ತ ಸಹಾಯ ಹಸ್ತ ನೀಡಬೇಕು ಎಂದು ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.

ರಾಜ್ಯದ 27 ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಲಭ್ಯವಿರುವ ಭೂಮೇಲ್ಮೆ„ ಜಲಮೂಲಗಳಾದ ನದಿ, ಜಲಾಶಯ, ನೀರಾವರಿ ಇಲಾಖೆ ಕೆರೆಗಳು ಸೇರಿ ಲಭ್ಯವಿರುವ ಇತರೆ ಜಲಮೂಲಗಳನ್ನು ಆಧರಿಸಿ ರೂಪಿಸಲಾಗಿದೆ. ಈವರೆಗೆ 10,500 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಇದುವರೆಗೆ 544 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. 409 ಯೋಜನೆಗಳನ್ನು ಪೂರ್ಣಗೊಳಿಸ ಲಾಗಿದೆ. ಪ್ರಸ್ತುತ ಸರ್ಕಾರದಲ್ಲಿ 236 ಯೋಜನೆಗಳನ್ನು ಪೂರ್ಣಗೊಳಿಸಿ 3,426 ಜನಸವತಿಗಳ 49.58 ಲಕ್ಷ ಜನಸಂಖ್ಯೆಗೆ ಕುಡಿಯುವ ನೀರು
ಒದಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 65 ಯೋಜನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಇದರಿಂದ 1,909 ಜನವಸತಿಗಳ 29.67 ಲಕ್ಷ ಜನಸಂಖ್ಯೆಗೆ ಕುಡಿಯುವ ನೀರು ಒದಗಿಸಲು ಯೋಜಿಸಲಾಗಿದೆ. 98 ಯೋಜನೆಗಳು ಪ್ರಗತಿಯಲ್ಲಿವೆ. 19 ಯೋಜನೆಗಳು ಟೆಂಡರ್‌ ಪ್ರಕ್ರಿಯೆಲ್ಲಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.