ರಾಜ್ಯಪಾಲ, ರಾಜಭವನಗಳ ಭತ್ತೆ ಹೆಚ್ಚಳ


Team Udayavani, Jun 4, 2018, 6:38 AM IST

1.jpg

ಹೊಸದಿಲ್ಲಿ: ಇತ್ತೀಚೆಗಷ್ಟೇ ರಾಜ್ಯಪಾಲರ ಮಾಸಿಕ ವೇತನವನ್ನು 3.5 ಲಕ್ಷ ರೂ.ಗಳಿಗೆ ಏರಿಸಿದ್ದ ಕೇಂದ್ರ ಗೃಹ ಇಲಾಖೆ, ಇದೀಗ ರಾಜ್ಯಪಾಲರ ಪ್ರವಾಸಗಳು, ಆತಿಥಿ ಸತ್ಕಾರ, ಮನ ರಂಜನೆಗಾಗಿ ನೀಡಲಾಗುವ ಭತ್ಯೆಯನ್ನು ಹೆಚ್ಚಿಸಿದೆ. ಜತೆಗೆ, ರಾಜ ಭವನದ ಪೀಠೊಪಕರಣಗಳ ಬದಲಾವಣೆ ಅಥವಾ ನವೀಕರಣಕ್ಕಾಗಿ ನೀಡಲಾಗುವ ವಾರ್ಷಿಕ ಭತ್ಯೆಯನ್ನೂ ಹೆಚ್ಚಿಸಿ ಆದೇಶ ಹೊರಡಿಸಿದೆ. 

ಈ ಭತ್ತೆ ಹಂಚಿಕೆ ಎಲ್ಲ  ರಾಜ್ಯ ಪಾಲರಿಗೆ ಸಮಾನವಾಗಿಲ್ಲ ಎಂಬುದು ಗಮನಾರ್ಹ. ಈ ಬಗ್ಗೆ ಇಲಾಖೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ. ಅತಿ ಹೆಚ್ಚು ಭತ್ತೆ ಸಿಕ್ಕಿರುವುದು ಪಶ್ಚಿಮ ಬಂಗಾಲ ರಾಜ್ಯ ಪಾಲರಿಗೆ. ಅವರಿಗೆ ಪ್ರವಾಸ, ಆತಿಥ್ಯ, ಮನೋರಂಜನೆಗಾಗಿ ವಾರ್ಷಿಕ 1.80 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ಪಶ್ಚಿಮ ಬಂಗಾಲದ ರಾಜ್ಯಪಾಲರಿಗೆ 2 ರಾಜ ಭವನ ಇರುವುದರಿಂದ (ಕೋಲ್ಕತಾ, ಡಾರ್ಜಿ ಲಿಂಗ್‌ ), ಈ ಎರಡರ ಪೀಠೊಪಕರಣಗಳ ಆಧುನೀಕರಣಕ್ಕಾಗಿ 80 ಲಕ್ಷ ರೂ, ಈ ರಾಜ ಭವನಗಳ ನಿರ್ವಹಣೆಗೆ 72 ಲಕ್ಷ ರೂ. ನಿಗದಿಗೊಳಿಸಲಾಗಿದೆ. ಹೀಗೆ, ಒಂದಕ್ಕಿಂತ ಹೆಚ್ಚು ರಾಜಭವನಗಳಿರುವ ರಾಜ್ಯಪಾಲರಿಗೆ ದೊಡ್ಡ ಮೊತ್ತದ ಭತ್ತೆ ಸಿಗಲಿದೆ. ಆಯಾ ರಾಜ್ಯಪಾಲರ ವೇತನ, ಭತ್ತೆಗಳನ್ನು ಸಂಬಂಧ ಪಟ್ಟ ರಾಜ್ಯ ಸರಕಾರಗಳೇ ಭರಿಸಲಿವೆ. 

ಕರ್ನಾಟಕ ರಾಜ್ಯ ಪಾಲರಿಗೆಷ್ಟು?
ಪರಿಷ್ಕೃತ ಭತ್ತೆಯ ಪ್ರಕಾರ, ಕರ್ನಾಟಕದ ರಾಜ್ಯ ಪಾಲರು ಪ್ರವಾಸ, ಆತಿಥ್ಯ ಹಾಗೂ ಮನೋರಂಜನೆ ಭತ್ತೆ ರೂಪವಾಗಿ ವಾರ್ಷಿಕ 1.05 ಕೋಟಿ ರೂ. ಪಡೆಯಲಿದ್ದಾರೆ. ಬೆಂಗಳೂರಿನಲ್ಲಿರುವ ರಾಜ್ಯ ಪಾಲರ ಅಧಿಕೃತ ನಿವಾಸವಾದ “ರಾಜಭವನ’ದ ಪೀಠೊಪಕರಣಗಳಿಗಾಗಿ ವಾರ್ಷಿಕ 6.5 ಲಕ್ಷ . ಹಾಗೂ ನಿರ್ವಹಣೆಗಾಗಿ 38.2 ಲಕ್ಷ ರೂ. ಸಿಗಲಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.