ಇಂದಿನಿಂದ ಚುನಾವಣಾ ಅಖಾಡಕ್ಕೆ ಮುಖ್ಯಮಂತ್ರಿ
Team Udayavani, Mar 31, 2017, 7:05 AM IST
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯ ಕಣ ರಂಗೇರಿದ್ದರೂ, ಬಜೆಟ್ ಅಧಿವೇಶನ
ಹಾಗೂ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶುಕ್ರವಾರದಿಂದ ಏಪ್ರಿಲ್ 7ರ ವರೆಗೂ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.
ಚುನಾವಣೆ ಮುಗಿಯುವವರೆಗೂ ಮೈಸೂರಿನಲ್ಲಿಯೇ ಮೊಕ್ಕಾಂ ಹೂಡಲಿರುವ ಸಿದ್ದರಾಮಯ್ಯ, ಶುಕ್ರವಾರ ನಂಜನಗೂಡು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದಲೇ ಪ್ರಚಾರ ಕಾರ್ಯ ಆರಂಭಿಸಲಿರುವ ಅವರು, ಗೋಳೂರು, ಚಿನ್ನದ ಹುಂಡಿ, ವೀರದೇವರ ಪುರ, ಬದನವಾಳು, ದೇವನೂರು, ಚಿಕ್ಕ ಕವಲಂದೆ, ದೊಡ್ಡ ಕವಲಂದೆ, ನೇರಳೆ, ಹೆಡತಲೆ, ಹೆಮ್ಮರಗಾಲ, ಬಡಗಯ್ಯನ ಹುಂಡಿ, ಮಲ್ಲಹಳ್ಳಿ, ತರದಲೆ, ಕೂಡ್ಲಾಪುರ, ಹಣಸನಾಳು, ಕುರಹಟ್ಟಿ, ಸಿಂಧುವಳ್ಳಿ ಉಪ್ಪಿನಹಳ್ಳಿ ಹಾಗೂ ಹೊರಳವಾಡಿ ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ನಂಜನಗೂಡು ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್‌ನಿಂದ ಹಣ ಪಡೆದು ಬಿಜೆಪಿಗೆ ಮತ ಹಾಕಿ ಎಂಬ ಈಶ್ವರಪ್ಪ ಅವರ ಹೇಳಿಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ. ಅವರ ವಿರುದ್ಧ ಜನರನ್ನು ಪ್ರಚೋದನೆ ಮಾಡಿದ ಪ್ರಕರಣ
ದಾಖಲಿಸಬೇಕಾಗುತ್ತದೆ. ನಿರಂತರವಾಗಿ ಈ ರೀತಿಯ ಅಸಂಬದ್ದ ಹೇಳಿಕೆಗಳನ್ನು ಈಶ್ವರಪ್ಪ ನೀಡುತ್ತಲೇ ಬಂದಿದ್ದಾರೆ.
ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.