Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Team Udayavani, Dec 15, 2024, 4:12 PM IST
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲೆಯ ರೋಣ ಪಟ್ಟಣದಲ್ಲಿ ಡಿ.15ರ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಫ್ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ 150 ಕೋಟಿ ರೂ. ಆಮಿಷದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು.
ಸಿಬಿಐ ತನಿಖೆಗೆ ಕೊಟ್ಟರೆ ಕಾಂಗ್ರೆಸ್ಸಿನವರೇ ಸಿಕ್ಕಿ ಬೀಳ್ತಾರೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಮಾಧಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹಾಗಿದ್ರೆ ಸಿ.ಬಿ.ಐ. ತನಿಖೆಗೆ ಕೊಡ್ಲಿ ಎಂದರು.
ವಿಡಿಯೊದಲ್ಲಿರುವ ಧ್ವನಿ ಮಾನಪ್ಪಾಡಿ ಅವರದ್ದೋ, ಅಲ್ವೋ ಎಂದು ಮಾಧ್ಯಮದವರಿಗೇ ಚೆನ್ನಾಗಿ ಗೊತ್ತಿರತ್ತೆ ತಾನೇ ಎಂದು ಸಿಎಂ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ್ಯಾರು ಭಾಗಿ ..?
Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
MUST WATCH
ಹೊಸ ಸೇರ್ಪಡೆ
Belagavi: ಎರಡು ತಿಂಗಳ ಹಸುಗೂಸನ್ನೇ ಕೆರೆಗೆ ಎಸೆದ ತಾಯಿ!; ಪ್ರಕರಣ ದಾಖಲು
Sagara: ಪ್ರವಾಸಿ ಬಸ್ ಅಪಘಾತ; 15ಕ್ಕೂ ಹೆಚ್ಚು ಮಂದಿಗೆ ಗಾಯ
Bengaluru: ದೇಶ-ವಿದೇಶಿಗರ ಗಮನ ಸೆಳೆಯುತ್ತಿರುವ ಸಿದ್ದಿ ಕಮ್ಯುನಿಟಿ ಟೂರಿಸಂ!
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.