18ಕ್ಕೆ ಗಗನಚುಕ್ಕಿ ಜಲಪಾತೋತ್ಸವ
Team Udayavani, Jan 12, 2020, 3:03 AM IST
ಮಳವಳ್ಳಿ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತೋತ್ಸವ ಜ.18 ಮತ್ತು 19ರಂದು ನಡೆಯಲಿದೆ. ಪಟ್ಟಣದಲ್ಲಿ ಶನಿವಾರ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಡಾ.ಕೆ.ಅನ್ನದಾನಿ, 2006ರಲ್ಲಿ ಮೊದಲ ಬಾರಿಗೆ ಜಲಪಾತೋತ್ಸವ ನಡೆಸಲಾಗಿತ್ತು.
ಮಳೆಯ ಅಭಾವದಿಂದಾಗಿ ಹಲವು ವರ್ಷಗಳಿಂದ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ಸಮೃದ್ಧ ಮಳೆಯಾಗಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಲಪಾತೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಉತ್ಸವದ ಅಂಗವಾಗಿ ಜಲಕ್ರೀಡೆ, ಯೋಗ, ಬೈಕ್ ರ್ಯಾಲಿ ಮತ್ತು ಗಾಳಿಪಟ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.