ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಗಣೇಶ್
Team Udayavani, Mar 30, 2019, 8:42 AM IST
ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜಾಮೀನು ಕೋರಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣದಲ್ಲಿ ಗಣೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ.25ರಂದು ವಜಾಗೊಳಿಸಿತ್ತು. ಇದೀಗ ಅವರು ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಕುಟುಂಬದವರು ನೀಡಿರುವ ದೂರಿನಲ್ಲಿ ಮಧ್ಯರಾತ್ರಿ 1 ಗಂಟೆಗೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಆದರೆ, ಪೊಲೀಸರ ದಾಖಲೆಗಳ ಪ್ರಕಾರ ಬೆಳಗಿನ ಜಾವ 4 ಗಂಟೆಗೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ. ಅಲ್ಲದೆ, ಘಟನೆ ಸಂಬಂಧತನಿಖಾಧಿಕಾರಿ ಗಳು ಕೆಲವು ಸತ್ಯ ಸಂಗತಿಗಳನ್ನು ಮರೆ ಮಾಚಿದ್ದಾರೆ. ಪೊಲೀಸರ ವಾದದಲ್ಲಿ ಸತ್ಯಾಂಶ ಇಲ್ಲದ ಕಾರಣ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.