“ಗಂಗಾ ಕಲ್ಯಾಣ’ ಭಾರೀ ಭ್ರಷ್ಟಾಚಾರ: ಸಿದ್ದರಾಮಯ್ಯ
Team Udayavani, Mar 27, 2022, 11:15 PM IST
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ “ಗಂಗಾ ಕಲ್ಯಾಣ’ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ.
ಕೂಡಲೇ ಸರಕಾರ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಲಿ: ಪ್ರಮೋದ ಮುತಾಲಿಕ್
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಉದ್ದೇಶಿತ ಯೋಜನೆಯಲ್ಲಿ 2019-20 ಮತ್ತು 2020-21ನೇ ಸಾಲಿನ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು 130 ಕೋಟಿ ರೂ.ಗಳಿಗೂ ಅಧಿಕ ಪ್ರಮಾಣದ ಭ್ರಷ್ಟಾಚಾರ ಕಂಡುಬಂದಿದೆ. ಇದರಲ್ಲಿ ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.