ಚಿನ್ನ ಜಪ್ತಿ ಮಾಡಿ ಜಾಗ ಕೊಂಡವರಿಗೆ SIT ನೇತೃತ್ವ! ಕುಮಾರಸ್ವಾಮಿ ಕಿಡಿ
Team Udayavani, Sep 8, 2017, 4:55 PM IST
ಬೆಂಗಳೂರು: 1.5 ಕೆಜಿ ಚಿನ್ನ ಜಪ್ತಿ ಮಾಡಿ ಬಾಣಸವಾಡಿಯಲ್ಲಿ ಜಾಗ ಖರೀದಿಸಿದ ವ್ಯಕ್ತಿಗೆ ರಾಜ್ಯ ಸರ್ಕಾರ ಎಸ್ಐಟಿ ನೇತೃತ್ವ ವಹಿಸಿರುವುದಾಗಿ ಗಂಭೀರವಾಗಿ ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಇಂಥವರಿಂದ ಹತ್ಯೆ ಕೇಸ್ ನ ತನಿಖೆ ನಡೆಸುವುದು ಸರಿನಾ? ಎಂದು ಪ್ರಶ್ನಿಸಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಬಿಕೆ ಸಿಂಗ್ ನೇತೃತ್ವದಲ್ಲಿ 21 ಸದಸ್ಯರ ಎಸ್ಐಟಿ ತಂಡವನ್ನು ರಚಿಸಿತ್ತು. ಈ ಬಗ್ಗೆ ಕುಮಾರಸ್ವಾಮಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.