ಗೌರಿ ಹತ್ಯೆ : ಎಸ್‌ಐಟಿಯಿಂದ ತುಮಕೂರಿನ ಇನ್ನೋರ್ವ ಆರೋಪಿ ಸೆರೆ
Team Udayavani, Jul 26, 2018, 4:47 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ತುಮಕೂರು ಮೂಲದ ಎಚ್.ಎಲ್.ಸುರೇಶ್ ಎನ್ನುವವನಾಗಿದ್ದು, ಅಧಿಕಾರಿಗಳು 3 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಈಗಾಗಲೇ ಶೂಟರ್ ಪರಶುರಾಮ್ ವಾಗ್‌ಮೋರೆ , ನವೀನ್ ಕುಮಾರ್, ಪ್ರವೀಣ್ ಕುಮಾರ್, ಅಮೋಲ್ ಕಾಳೆ, ಅಮಿತ್ ದೇಗ್ವೇಕರ್, ಮನೋಹರ್ ಯಡವೆ ಹಾಗೂ ಮೋಹನ್ ನಾಯಕ್‌ನನ್ನು ಎನ್ನುವ ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಬಂಧಿತರ ಸಂಖ್ಯೆ 8ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.