8000 ರೂ. ಜಮೆ ವದಂತಿ: 10 ದಿನಗಳಲ್ಲಿ 10 ಸಾವಿರ ಅಂಚೆ ಐಪಿಪಿಬಿ ಖಾತೆ!
Team Udayavani, May 31, 2024, 7:05 AM IST
ಬೆಂಗಳೂರು: ಜನರಲ್ ಪೋಸ್ಟ್ ಆಫೀಸ್ ಬೆಂಗಳೂರಿನ ಕಚೇರಿಯಲ್ಲಿ ಗುರುವಾರ ಒಂದೇ ದಿನ 1,250 ಹೊಸ ಐಪಿಪಿಬಿ ಖಾತೆಯ ತೆರೆಯಲಾಗಿದೆ.
ಅಂಚೆ ಇಲಾಖೆಯು ಪ್ರತಿ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಖಾತೆಗೆ 8,000 ರೂ. ಜಮೆಯಾಗಲಿದೆ ಎನ್ನುವುದು ಕೇವಲ ವದಂತಿ ಎನ್ನುವ ಕುರಿತು ಸ್ಪಷ್ಟನೆ ನೀಡಲಾಗಿದೆ. ಆದರೂ ಜನರು ಮಾತ್ರ ಐಪಿಪಿಬಿ ಖಾತೆ ತೆರೆಯಲು ಮುಗಿ ಬೀಳುವುದು ಕಡಿಮೆಯಾಗಿಲ್ಲ. ಕಳೆದ 10 ದಿನಗಳಿಂದ ಸುಮಾರು 10 ಸಾವಿರ ಐಪಿಪಿಬಿ ಖಾತೆ ತೆರೆಯಲಾಗಿದೆ. ಜಿಪಿಒ ಕಚೇರಿಯಲ್ಲಿ 9 ಮಂದಿ ಪೋಸ್ಟ್ ಮಾಸ್ಟರ್ ಅರ್ಜಿ ಪಡೆದು ಹೊಸ ಖಾತೆ ತೆರೆಯುವಲ್ಲಿ ಮಗ್ನರಾಗಿದ್ದಾರೆ.
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸುವವರಿಗೆ ಹೊಸ ಖಾತೆಯನ್ನು ಮಾಡಿಕೊಡುತ್ತೇವೆ. ಇದಕ್ಕೆ ಯಾವುದೇ ಷರತ್ತು ಇಲ್ಲ. ಆದರೆ ಹೊಸ ಖಾತೆ ತೆರೆಯುವಾಗ ಕನಿಷ್ಠ 200 ರೂ. ಜಮೆ ಮಾಡಬೇಕು ಎಂದು ಬೆಂಗಳೂರು ಮುಖ್ಯ ಪೋಸ್ಟ್ ಮಾಸ್ಟರ್ ಎಚ್.ಎಂ. ಮಂಜೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.