![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 9, 2019, 3:03 AM IST
ರಾಣಿಬೆನ್ನೂರ: ಸುಕ್ಷೇತ್ರ ದೇವರಗುಡ್ಡದ ಕರಿಯಾಲದಲ್ಲಿ ಸೋಮವಾರ ವಿಜಯದಶಮಿ ಪ್ರಯುಕ್ತ ನಡೆದ ಕಾರ್ಣಿಕ ವಾಣಿ ಘಟಸರ್ಪ ಕಂಗಾ ಲಾತಲೇ ಪರಾಕ್’ ಎಂದಾಗಿದೆ. ಗೊರವಯ್ಯ ನಾಗಪ್ಪಜ್ಜ ಉರ್ಮಿಯವರು ಈ ಕಾರ್ಣಿಕ ನುಡಿದಿದ್ದು, ಅತಿವೃಷ್ಟಿ-ಅನಾವೃಷ್ಟಿಯಿಂದ ಮನುಕುಲ ಕಂಗಾಲು ಎನ್ನುವ ಸಾರವನ್ನು ಅರ್ಥೈಸಲಾಗಿದೆ.
ನವರಾತ್ರಿಯ ಒಂಭತ್ತು ದಿನವೂ ಕೇವಲ ಹಾಲು-ಹಣ್ಣು ಸೇವಿಸಿ ಉಪವಾಸ ವ್ರತ ಆಚರಿಸಿರುವ ಗೊರವಯ್ಯ ದಸರಾ ಹಬ್ಬದಂದು 25 ಅಡಿ ಎತ್ತರದ ಬಿಲ್ಲನ್ನೇರಿ ಕಾರ್ಣಿಕ ನುಡಿಯುತ್ತಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.