ಘಟಾನುಘಟಿಗಳನ್ನೇ ಕೆಡವಿ ಹಾಕಿದ “ದೈತ್ಯ ಸಂಹಾರಿಗಳು’!

ಡಿ.ಕೆ.ಸುರೇಶ್‌ ವಿರುದ್ಧ ಬಿಜೆಪಿಯ ಡಾ.ಸಿ.ಎನ್‌.ಮಂಜುನಾಥ್‌ಗೆ ಗೆಲುವು

Team Udayavani, Jun 4, 2024, 7:59 PM IST

ಘಟಾನುಘಟಿಗಳನ್ನೇ ಕೆಡವಿ ಹಾಕಿದ “ದೈತ್ಯ ಸಂಹಾರಿಗಳು’!

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೆಲವು ಘಟಾನುಘಟಿಗಳನ್ನು ಮಣ್ಣುಮುಕ್ಕಿಸಿ “ದೈತ್ಯಸಂಹಾರಿಗಳು’ ಎನಿಸಿಕೊಂಡಿದ್ದಾರೆ. ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 3 ಬಾರಿ ಗೆದ್ದಿದ್ದ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಅವರನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ. ಸಿ.ಎನ್‌ ಮಂಜುನಾಥ್‌ ಮೊದಲ ಪ್ರಯತ್ನದಲ್ಲೇ ಸೋಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದ ಬೀದರ್‌ ಸಂಸದ ಭಗವಂತ ಖೂಬಾ ಅವರನ್ನು 27 ವರ್ಷದ ಎಳೆಯ ಹುಡುಗ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್‌ ಖಂಡ್ರೆ ಸೋಲುಣಿಸಿದ್ದಾರೆ.
ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ ಅವರು ಹಾಲಿ ಸಂಸದ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಸೋಲಿನ ರುಚಿ ಕಾಣಿಸಿದ್ದಾರೆ.

ಪೆನ್‌ಡ್ರೈವ್‌ ಪ್ರಕರಣದಿಂದ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಸಾಂಪ್ರದಾಯಿಕ ರಾಜಕೀಯ ಎದುರಾಳಿ ಮಾಜಿ ಸಂಸದ ದಿ. ಜಿ.ಪುಟ್ಟಸ್ವಾಮಿಗೌಡರ ಕುಟುಂಬದ ಕುಡಿ ಶ್ರೇಯಸ್‌ ಪಟೇಲ್‌ ಸೋಲಿಸಿದ್ದಾರೆ. ಈ ಘಟಾನುಘಟಿಗಳನ್ನು ಸೋಲಿಸಿ ದೈತ್ಯ ಸಂಹಾರಿ ಎನಿಸಿಕೊಂಡವರೆಲ್ಲರೂ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ಗೆಲವು ಪಡೆದವರು.

ದೈತ್ಯ ಸಂಹಾರಿಗಳು
– ಡಾ. ಸಿ.ಎನ್‌. ಮಂಜುನಾಥ್‌-ಬಿಜೆಪಿ
– ಪ್ರಿಯಾಂಕ ಜಾರಕಿಹೊಳಿ- ಕಾಂಗ್ರೆಸ್‌
– ಸಾಗರ್‌ ಖಂಡ್ರೆ-ಕಾಂಗ್ರೆಸ್‌
– ಶ್ರೇಯಸ್‌ ಪಟೇಲ್‌-ಕಾಂಗ್ರೆಸ್‌

ಟಾಪ್ ನ್ಯೂಸ್

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.