ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಡಿ: ಕಲಾವಿದರ ಮನವಿ
Team Udayavani, Jun 10, 2020, 6:23 PM IST
ಬೆಂಗಳೂರು: ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವ ಮೂಲಕ ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡುವಂತೆ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ಕಲಾವಿದರು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಬಳಿ ಮನವಿ ಮಾಡಿದ್ದಾರೆ.
ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್, ಲಕ್ಷ್ಮಿ ದೇವಮ್ಮ, ಬಿ.ಎಲ್. ಮಂಜುಳಾ, ಗಣೇಶ್ ರಾವ್, ಬೆಂಗಳೂರು ನಾಗೇಶ್, ಶೋಭಾ ರಾಘವೇಂದ್ರ ಸೇರಿದಂತೆ ಹಿರಿಯ ಕಲಾವಿದರು ಡಾ. ಅಶ್ವತ್ಥನಾರಾಯಣ ಅವರನ್ನು ಬುಧವಾರ ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕಲಾವಿದರ ಸಮಸ್ಯೆಗಳನ್ನು ಆಲಿಸಿದ ಡಾ. ಅಶ್ವತ್ಥನಾರಾಯಣ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಅಶ್ವತ್ಥ ನಾರಾಯಣ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.