ಸರಕಾರ ನಡೆಸಲು ಆಗದಿದ್ರೆ ಅಧಿಕಾರ ಬಿಟ್ಟು ಕೊಡಿ: ಶೆಟ್ಟರ್
Team Udayavani, Jun 24, 2019, 3:03 AM IST
ಹುಬ್ಬಳ್ಳಿ: ಸಮ್ಮಿಶ್ರ ಸರಕಾರದಲ್ಲಿನ ಅಸ್ಥಿರತೆಯಿಂದಾಗಿ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ. ಅಧಿಕಾರಿಗಳಲ್ಲಿ ಅಸಡ್ಡೆ ಭಾವನೆ ಮೂಡುತ್ತಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರದಲ್ಲಿ ದೇವೇಗೌಡರು, ಸಿದ್ದರಾಮಯ್ಯ ಸೇರಿ ಇನ್ನಿತರ ನಾಯಕರು ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ಸರಕಾರ ಇದೆಯೋ, ಇಲ್ಲವೋ ಎಂಬ ಸಂದೇಹ ಜನರಲ್ಲಿ ಮೂಡುತ್ತಿದೆ.
ಅಸ್ಥಿರತೆ ಕಾಡುತ್ತಿದೆ. ಅಧಿಕಾರಿಗಳು ಸಹ ಸರಕಾರ ಇರುತ್ತದೋ, ಇಲ್ಲವೋ ಎಂದುಕೊಂಡು ಕೆಲಸ ಮಾಡಲು ಹಿಂಜರಿಕೆ ಮಾಡುತ್ತಿದ್ದಾರೆ. ಅವರು ಕ್ರಿಯಾಶೀಲರಾಗುತ್ತಿಲ್ಲ. ಸುಸೂತ್ರವಾಗಿ ಸರಕಾರ ನಡೆಸಲು ಆಗದಿದ್ದರೆ ಅಧಿಕಾರ ಬಿಟ್ಟು ಕೊಡಲಿ. ಬಿಜೆಪಿ ಅಧಿಕಾರ ನಡೆಸಲು ಸಿದ್ಧವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.