Ranking: ಜಾಗತಿಕ ವಿ.ವಿಗಳ ರ್‍ಯಾಂಕಿಂಗ್‌ ಪ್ರಕಟ: ದೇಶದಲ್ಲಿ ಬೆಂಗಳೂರಿನ ಐಐಎಸ್‌ಸಿ ಅಗ್ರ

Team Udayavani, Oct 11, 2024, 6:30 AM IST

Ranking: ಜಾಗತಿಕ ವಿ.ವಿಗಳ ರ್‍ಯಾಂಕಿಂಗ್‌ ಪ್ರಕಟ: ದೇಶದಲ್ಲಿ ಬೆಂಗಳೂರಿನ ಐಐಎಸ್‌ಸಿ ಅಗ್ರ

ಬೆಂಗಳೂರು: ಜಾಗತಿಕ ವಿಶ್ವವಿದ್ಯಾನಿಲಯಗಳ 2025ನೇ ಸಾಲಿನ ರ್‍ಯಾಂಕಿಂಗ್‌ ಅನ್ನು ದಿ ಟೈಮ್ಸ್‌ ಹೈಯರ್‌ ಎಜುಕೇಶನ್‌ ಸಂಸ್ಥೆಯು ಪ್ರಕಟಿಸಿದ್ದು, ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಐಐಎಸ್‌ಸಿ) 251ರಿಂದ 300ರ ವರೆಗಿನ ರ್‍ಯಾಂಕಿಂಗ್‌ ಪಡೆದಿರುವ ಜಾಗತಿಕ ವಿ.ವಿ.ಗಳ ಪೈಕಿ ಸ್ಥಾನ ಪಡೆದಿದೆ. ಈ ಪಟ್ಟಿಯಲ್ಲಿರುವ ಭಾರತದ ಅಗ್ರ ವಿ.ವಿ. ಎಂಬ ಗೌರವಕ್ಕೂ ಪಾತ್ರವಾಗಿದೆ.

ಕರ್ನಾಟಕದ ಮಾಹೆ (ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌)ಗೆ 801ರಿಂದ 1,000ದ ಕೆಟಗರಿಯಲ್ಲಿ ಸ್ಥಾನ ದೊರೆತಿದ್ದು, ಜೈಪುರದ ಮಣಿಪಾಲ್‌ ವಿ.ವಿ.ಯು 1,201ರಿಂದ 1,500 ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

ಐಐಎಸ್‌ಸಿ ಭಾರತದ ವಿ.ವಿ.ಗಳ ಪೈಕಿ ಮೊದಲ ಸ್ಥಾನ ಪಡೆದಿದ್ದರೂ ಜಾಗತಿಕ ಮಟ್ಟದಲ್ಲಿ ಕಳೆದ ಸಾಲಿಗಿಂತಲೂ ಕಡಿಮೆ ಶ್ರೇಯಾಂಕ ಗಳಿಸಿದೆ. 2024ರಲ್ಲಿ ಬೆಂಗಳೂರಿನ ಐಐಎಸ್‌ಸಿ 201ರಿಂದ 250ರ ಪಟ್ಟಿಯಲ್ಲಿರುವ ವಿ.ವಿ.ಗಳ ಪೈಕಿ
ಸ್ಥಾನ ಪಡೆದಿತ್ತು. ಜಗತ್ತಿನಾದ್ಯಂತ ಇರುವ2,000 ವಿ.ವಿ.ಗಳಿಗೆ ಟೈಮ್ಸ್‌ ಹೈಯರ್‌ ಎಜುಕೇಶನ್‌ ರ್‍ಯಾಂಕಿಂಗ್‌ ನೀಡಿದೆ.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.