Globant; ಮನೆಯಿಂದಲೇ 30,000 ಮಂದಿ ಕೆಲಸ
Team Udayavani, Apr 20, 2024, 1:14 AM IST
ಹೊಸದಿಲ್ಲಿ: ಗೂಗಲ್, ಮೈಕ್ರೋಸಾಫ್ಟ್, ಇನ್ಫೋಸಿಸ್ ಸೇರಿ ಬಹುತೇಕ ಕಂಪೆನಿಗಳು ತನ್ನ ಉದ್ಯೋಗಿಗಳಿಗೆ ಕಚೇರಿಯಿಂದ ಕಾರ್ಯನಿರ್ವಹಿಸುವಂತೆ ಆಗ್ರಹಿಸುತ್ತಿರುವ ನಡುವೆಯೇ, ಜಗತ್ತಿನ ವಿವಿಧ ದೇಶಗಳಲ್ಲಿನ ತನ್ನ 30,000 ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ (ವರ್ಕ್ ಫ್ರಂ ಹೋಮ್) ಗ್ಲೋಬಂಟ್ ಕಂಪೆನಿ ಸೂಚಿಸಿದೆ. “ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಅನುಕೂಲ ಒದಗಿಸಲಿದ್ದು, ಒತ್ತಡ ರಹಿತವಾಗಿ ಕಾರ್ಯನಿರ್ವಹಿಸುವುದನ್ನು ಪ್ರೇರೇಪಿಸಲಿದೆ’ ಎಂದು ಕಂಪೆನಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.