Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Team Udayavani, Oct 28, 2024, 4:17 AM IST

Tejasvi1

ಬೆಂಗಳೂರು: ಗೋವಾದಲ್ಲಿ ಭಾನುವಾರ ನಡೆದ ಪ್ರತಿಷ್ಠಿತ ವಾಕಿಂಗ್, ಸ್ವಿಮ್ಮಿಂಗ್ ಹಾಗೂ ಸೈಕ್ಲಿಂಗ್​ ಮೂರು ರೀತಿಯ “ದಿ ಐರನ್​ ಮ್ಯಾನ್​ 70.3 ಸ್ಪರ್ಧೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿ, ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ವಿಜೇತರಾದ ಪ್ರಥಮ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸ್ಪರ್ಧೆಯು 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ಮತ್ತು 21.1 ಕಿಮೀ ಓಟ ಸೇರಿದಂತೆ ಒಟ್ಟು 113 ಕಿ.ಮೀ ದೂರ ಕ್ರಮಿಸಬೇಕಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ಕ್ರೀಡೆಗೆ ಹೆಚ್ಚು ಪ್ರಸಿದ್ಧವಾಗಿದೆ. ಈ ಸ್ಪರ್ಧೆಯಲ್ಲಿ 50 ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗವಹಿಸುತ್ತಾರೆ. ಆ ಮೂಲಕ ಭಾರತ ಮತ್ತು ವಿಶ್ವದಾದ್ಯಂತ ಕ್ರೀಡಾಪಟುಗಳು ಮತ್ತು ಫಿಟ್ನೆಸ್​ ಪ್ರಿಯರ ಪ್ರಮುಖ ಸ್ಪರ್ಧೆ ಆಗಿದೆ ಎಂದಿದ್ದಾರೆ.

ಐರನ್​ ಮ್ಯಾನ್​ 70.3 ಗೋವಾ ಸ್ಪರ್ಧೆಯೂ ತುಂಬಾ ಕಠಿನವಾಗಿದ್ದು, ಕಳೆದ 4 ತಿಂಗಳಿನಿಂದ ನನ್ನ ಫಿಟ್ನೆಸ್​ಗಾಗಿ ನಾನು ಕಠಿನ ತರಬೇತಿ ಪಡೆದಿದ್ದೇನೆ. ಇದರ ಪರಿಣಾಮವಾಗಿ ನಾನು ಈ ಸ್ಪರ್ಧೆ ಪೂರ್ಣಗೊಳಿಸಿದ್ದೇನೆ ಎಂದು ಹಂಚಿಕೊಳ್ಳಲು ಸಂತೋಷವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಫಿಟ್​ ಇಂಡಿಯಾ ಅಭಿಯಾನವೇ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ಎಂದು ಹೇಳಿದ್ದಾರೆ.

ದೊಡ್ಡ ಮಹತ್ವಾಕಾಂಕ್ಷೆಗಳು ಹೊತ್ತು ಬೆನ್ನಟ್ಟುತ್ತಿರುವ ಭಾರತವು ಯುವ ರಾಷ್ಟ್ರವಾಗಿ ರೂಪುಗೊಳಿಸುವಲ್ಲಿ ನಾವು ನಮ್ಮ ದೈಹಿಕ ಸಾಮರ್ಥ್ಯ ಪೋಷಿಸಬೇಕು ಮತ್ತು ಹೆಚ್ಚು ಆರೋಗ್ಯಕರ ರಾಷ್ಟ್ರವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ ನಿಟ್ಟಿನಲ್ಲಿ ಸದೃಢನಾಗುವ ಪ್ರಯತ್ನವು ನಿಮ್ಮನ್ನು ಹೆಚ್ಚು ಶಿಸ್ತುಬದ್ಧ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ.

ಪ್ರಧಾನಿ ಮೋದಿ ಶ್ಲಾಘನೆ:
ಇನ್ನು ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಈ ಸಾಧನೆಯ ಶ್ಲಾಘಿಸಿದ್ದಾರೆ. ಇದು ಫಿಟ್ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರಿಸಲು ಇನ್ನೂ ಅನೇಕ ಯುವಕರಿಗೆ ಸ್ಫೂರ್ತಿ ನೀಡುತ್ತದೆ ಎಂಬುವುದು ನನಗೆ ಖಾತ್ರಿಯಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.