ಗೋಡ್ಸೆ ವೈಭವೀಕರಣ ದೇಶದ್ರೋಹ: ಖಂಡ್ರೆ
Team Udayavani, May 18, 2019, 3:00 AM IST
ಕಲಬುರಗಿ: ಮಹಾತ್ಮ ಗಾಂಧೀಜಿ ಅವರನ್ನು ಕೊಂದಿರುವ ನಾಥೂರಾಮ ಗೋಡ್ಸೆಯನ್ನು ವೈಭವೀಕರಣ ಮಾಡುವುದು ದೇಶದ್ರೋಹವಾಗಿದೆ. ರಾಷ್ಟ್ರ ವಿರೋಧಿ ಕೃತ್ಯಗಳಿಗೆ ಬಿಜೆಪಿಯವರು ಬೆಂಬಲ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಥೂರಾಮ ಗೋಡ್ಸೆ ರಾಷ್ಟ್ರ ಭಕ್ತ ಎಂದ ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಅವರ ಬೆಂಬಲಿಗರ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ಜೈಲಿಗೆ ಹಾಕಬೇಕು. ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯವರು ಹಲವು ಕಡೆ ಗಲಭೆ ಹಬ್ಬಿಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.