ಗೋಲಿಬಾರ್‌: ಮಾ.24ರೊಳಗೆ ತನಿಖೆ ಪೂರ್ಣ

Team Udayavani, Feb 25, 2020, 3:03 AM IST

Vidhana-Soudha

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಗೋಲಿಬಾರ್‌ ಘಟನೆಗೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್‌ ತನಿಖೆ ಮಾ.24ರೊಳಗೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಘಟನೆಯನ್ನು ಎಸ್‌ಐಟಿ ತನಿಖೆಗೆ ವಹಿಸಲು ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮತ್ತಿತರರು ಸಲ್ಲಿಸಿದ್ದ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ. ಎ.ಎಸ್‌. ಓಕಾ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆ ನಡೆಯಿತು.

ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರೇಟ್‌ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 74 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಾ.24ರೊಳಗೆ ತನಿಖೆ ಪೂರ್ಣಗೊಳ್ಳಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಲ್ಲದೇ, ಘಟನೆಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಕುಟುಂಬದ ಸದಸ್ಯರು ಹಾಗೂ ಗಾಯಾಳುಗಳು ಪೊಲೀಸರ ವಿರುದ್ಧ ಸಲ್ಲಿಸಿರುವ ದೂರುಗಳ ಬಗ್ಗೆ ಒಂದು ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದ್ದು, ಅದರ ತನಿಖೆಯೂ ನಡೆಯತ್ತಿದೆ ಎಂದರು. ಈ ಕುರಿತು ಪ್ರಶ್ನಿಸಿದ ನ್ಯಾಯಪೀಠ, ಹಿಂಬರಹ ವಾಪಸ್‌ ಪಡೆದುಕೊಳ್ಳುವಂತೆ ನಿರ್ದೇಶಿಸಿತು.

ಇದಕ್ಕೆ ಅಡ್ವೋಕೇಟ್‌ ಜನರಲ್‌ ಸಹಮತ ವ್ಯಕ್ತಪಡಿಸಿದರು. ಘಟನೆ ನಡೆದ ದಿನದ ಎಲ್ಲಾ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಸಂರಕ್ಷಿಸಿಡಬೇಕು. ಎಷ್ಟು ಸಿಸಿ ದೃಶ್ಯಾವಳಿಗಳಿವೆ, ಎಷ್ಟು ಕ್ಯಾಮರಾಗಳಲ್ಲಿ ಸೆರೆ ಹಿಡಿಯಲಾಗಿದೆ, ಅವುಗಳ ಗುಣಮಟ್ಟ ಮತ್ತು ಗಾತ್ರ ಎಷ್ಟಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಬೇಕು

-ಎಂದು ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ನೀಡಿದ್ದ ನಿರ್ದೇಶನದಂತೆ ನಗರ ಪೊಲೀಸ್‌ ಆಯುಕ್ತ ಡಾ. ಹರ್ಷ ಪ್ರಮಾಣಪತ್ರ ಸಲ್ಲಿಸಿದ್ದು, ಸಾರ್ವಜನಿಕ ಪ್ರಕಟಣೆ ನೀಡಿದ ಬಳಿಕ, ಒಬ್ಬರು 50 ವಿಡಿಯೋ ದೃಶ್ಯಾವಳಿಗಳ ವಿವರಗಳನ್ನು ಸಿ.ಡಿ ಹಾಗೂ ಪೆನ್‌ಡ್ರೈವ್‌ನಲ್ಲಿ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.