ಗೋಲಿಬಾರ್: ಸಾಕ್ಷಿ, ಹೇಳಿಕೆಗೆ ಕೊನೇ ಅವಕಾಶ
Team Udayavani, Feb 4, 2020, 3:00 AM IST
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿ.19ರಂದು ನಡೆದ ಪ್ರತಿಭಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಫೆ.6ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ತನಕ ಸಾಕ್ಷ ಅಥವಾ ಹೇಳಿಕೆ ನೀಡಲು ಅಂತಿಮ ಅವಕಾಶ ನೀಡಲಾಗಿದೆ. ಘಟನೆಯಲ್ಲಿ ಗುಂಡೇಟಿನಿಂದ ನೌಶಿನ್ ಮತ್ತು ಜಲೀಲ್ ಕುದ್ರೋಳಿ ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿಯವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಯಾವುದೇ ಸಾಕ್ಷ್ಯ ಅಥವಾ ಹೇಳಿಕೆ ನೀಡಬಹುದು. ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನಸೌಧ, ಮಂಗಳೂರು-ಇಲ್ಲಿಗೆ ಹಾಜರಾಗಿ ಹೇಳಿಕೆ ನೀಡಲು ಅವಕಾಶವಿದೆ. ನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.