ರಾಜ್ಯ ಸರಕಾರಿ ಶಿಕ್ಷಕರು, ಉಪನ್ಯಾಸಕರ ಮೂಲ ವೇತನದಲ್ಲಿ ಬಡ್ತಿ ವಿಲೀನ
Team Udayavani, Oct 22, 2018, 12:11 PM IST
ಬೆಂಗಳೂರು : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸೆಮಿ ಫೈನಲ್ ಎನ್ನುವ ರೀತಿಯಲ್ಲಿ ಇದೀಗ ಎದುರಾಗಿರುವ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಉಪ ಚುನಾವಣೆಗಳ ಹೊಸ್ತಿಲಲ್ಲಿ ನಿಂತಿರುವ ಜೆಡಿಎಸ್ – ಕಾಂಗ್ರೆಸ್ ದೋಸ್ತಿ ಸರಕಾರ, ಇದೀಗ ರಾಜ್ಯದಲ್ಲಿನ ಸರಕಾರಿ ಅನುದಾನಿತ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಅದೆಂದರೆ 2016ರ ಜೂನ್ 1ರಿಂದ ಜಾರಿಗೆ ಬರುವಂತೆ ಮಾಡಿದ್ದ ಒಂದು ಹೆಚ್ಚುವರಿ ವಿಶೇಷ ವೇತನ ಬಡ್ತಿಯನ್ನು ಮೂಲ ವೇತನದೊಂದಿಗೆ ವಿಲಯನಗೊಳಿಸಿ ನ.1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
2016ರ ಜೂನ್ 1ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದ್ದ ಹೆಚ್ಚುವರಿ ವೇತನ ಬಡ್ತಿಯನ್ನು ಆರನೇ ವೇತನ ಆಯೋಗವನ್ನು ಜಾರಿ ಮಾಡುವ ವೇಳೆ ಪರ್ಸನಲ್ ಪೇ ಎಂದು ಪ್ರತ್ಯೇಕಿಸಲಾಗಿತ್ತು. ಸರಕಾರದ ಈ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕತವಾಗಿತ್ತು.
ಅಂತೂ ಕೊನೆಗೂ ಸರಕಾರ ಶಿಕ್ಷಕರು ಮತ್ತು ಉಪನ್ಯಾಸಕರ ಬೇಡಿಕೆಗೆ ಮಣಿದು ರಾಜ್ಯೋತ್ಸದ ಕೊಡುಗೆ ಎಂಬಂತೆ ಈಗ ಹೆಚ್ಚುವರಿ ವಿಶೇಷತನ ವೇತನ ಬಡ್ಡಿಯನ್ನು ಮೂಲ ವೇತನದೊಂದಿಗೆ ವಿಲಯನಗೊಳಿಸುವ ಆದೇಶವನ್ನು ಹೊರಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.