ನಾಳೆಯಿಂದ ಕರಾವಳಿಯಲ್ಲಿ ಉತ್ತಮ ಮಳೆ ನಿರೀಕ್ಷೆ
Team Udayavani, Jul 11, 2017, 2:40 AM IST
ಬೆಂಗಳೂರು: ರಾಜ್ಯದೆಲ್ಲೆಡೆ ಸೋಮವಾರ ಮಳೆ ಇಳಿಮುಖವಾಗಿದ್ದು, ಉತ್ತರ ಕರ್ನಾಟಕ ಮತ್ತು ಕರಾವಳಿಯ ಆಯ್ದ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ದಕ್ಷಿಣ ಒಳನಾಡು ಪ್ರದೇಶದ ಬಹುತೇಕ ಕಡೆ ಮಳೆ ಕಣ್ಮರೆಯಾ ಗಿದೆ. ಮೈಸೂರು, ಚಿಕ್ಕಮಗಳೂರಿನಲ್ಲಿ ತುಂತುರು
ಹನಿದಿದೆ. ಉಳಿದಂತೆ ಉತ್ತರ ಒಳನಾಡಿನ ಕೆಲ ಜಿಲ್ಲೆಗಳ ಆಯ್ದ ಭಾಗಗಳಲ್ಲಿ ಮಾತ್ರ ಸಂಜೆವರೆಗೆ ಸಾಧಾರಣ ಮಳೆ ದಾಖಲಾಗಿದೆ. ಕರಾವಳಿಯಲ್ಲಿ ಗರಿಷ್ಠ 33 ಮಿ.ಮೀ. ಮಳೆಯಾಗಿದೆ. ಇದು ವಾಡಿಕೆಗಿಂತ ಸಾಕಷ್ಟು ಕಡಿಮೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ 24 ಗಂಟೆಗಳು ಒಳನಾಡಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ
ಸಾಧ್ಯತೆ ಇದೆ. ಜುಲೈ 12, 13 ಮತ್ತು 14ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆ ಯಾಗುವ ನಿರೀಕ್ಷೆ ಇದೆ ಎಂದು
ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.