ಪಿಡಿಓ ಗೆ ಜನನ- ಮರಣ ಪ್ರಮಾಣ ಪತ್ರ ನೀಡುವ ಅಧಿಕಾರ ನೀಡಿದ ಸರ್ಕಾರ
Team Udayavani, Jul 18, 2020, 12:42 PM IST
Representative Image
ಬೆಂಗಳೂರು: ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿ ಸರ್ಕಾರ ಶನಿವಾರ ಆದೇಶಿಸಿದೆ.
ರಾಷ್ಟ್ರೀಯ ಜನನ ಮತ್ತು ಮರಣ ಕಾಯ್ದೆ 1969ರ ಅನ್ವಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ( ಪಿಡಿಓ) ಇ ಜನ್ಮ ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿಯ ಮುಖಾಂತರ ವ್ಯಕ್ತಿಗಳ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಗ್ರಾಮ ಪಂಚಾಯತಿ, ಪಿಡಿಓ ಗಳು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಈ ಪ್ರಮಾಣ ಪತ್ರಗಳನ್ನು ಅರ್ಹರಿಗೆ ನೀಡಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.