ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ?


Team Udayavani, Mar 18, 2019, 12:30 AM IST

vidana-souda.jpg

ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಹೋಳಿ ಹಬ್ಬದ ಕೊಡುಗೆ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಹಣಕಾಸು ಇಲಾಖೆಗೆ 2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಡತ ರವಾನಿಸಿದೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ವೇತನ ಆಯೋಗದ ನಿಯಮದಂತೆ ಪ್ರತಿ ಆರು ತಿಂಗಳಿಗೊಮ್ಮೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುತ್ತದೆ. ಅದೇ ರೀತಿ, ಇನ್ನೆರಡು ದಿನದಲ್ಲಿ ರಾಜ್ಯ ಸರ್ಕಾರವೂ ತುಟ್ಟಿ ಭತ್ಯೆ ಘೋಷಣೆ ಮಾಡುವ ಸಾಧ್ಯತೆಯಿದೆ. ಇದರಿಂದ ಸುಮಾರು 5 ಲಕ್ಷ 40 ಸಾವಿರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.

ರಾಜ್ಯ ಸರ್ಕಾರ ಕಳೆದ ಅಕ್ಟೋಬರ್‌ನಲ್ಲಿ ಮೂಲವೇತನಕ್ಕೆ ಶೇ.1.75ರಷ್ಟು ತುಟ್ಟಿ ಭತ್ಯೆಯನ್ನು 2018ರ ಜುಲೈನಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿತ್ತು. ಅದರಿಂದ ಸದ್ಯ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 3.75ರಷ್ಟಿದ್ದು, ಈಗ ರಾಜ್ಯ ಸರ್ಕಾರ 2.75ರಷ್ಟು ಹೆಚ್ಚಳ ಮಾಡುವುದರಿಂದ 6.50 ರಷ್ಟು ಹೆಚ್ಚಳವಾದಂತಾಗುತ್ತದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದು ಘೋಷಣೆಯಾಗುತ್ತಾ ಎಂಬ ಅನುಮಾನವೂ ಇದೆ. ಆದರೆ, ನೀತಿ ಸಂಹಿತೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

7

Kundapura: ಮೆಟ್ಟಿಲು ಹತ್ತುವಾಗಲೇ ಶುಚಿಯಾಗುವ ಶೌಚಾಲಯ!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.