ಸರಕಾರದ ಯೋಜನೆ ಜನರಿಗೆ ತಿಳಿಸುವಲ್ಲಿ ವಿಫಲ:ಸಿಎಂ ಅಸಮಾಧಾನ
Team Udayavani, Oct 18, 2017, 10:58 AM IST
ಬೆಂಗಳೂರು: ರಾಜ್ಯ ಸರಕಾರ ನಾಲ್ಕು ವರ್ಷಗಳಲ್ಲಿ ಜಾರಿಗೊಳಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಜನರಿಗೆ ಸರಿಯಾಗಿ ತಿಳಿಸಿಕೊಡುವಲ್ಲಿ ಹಲವು ಸಚಿವರು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಸಚಿವರು, ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.
“ಸಮರ್ಥ ಆಡಳಿತಕ್ಕೆ ಮಾಧ್ಯಮಗಳ ಜತೆ ಜನರೆಡೆಗೆ’ ಕುರಿತ ಕಾರ್ಯಾ ಗಾರ ಉದ್ಘಾಟಿಸಿ ಅವರು ಮಾತನಾಡಿ, ಇನ್ನಾದರೂ ಸಚಿವರು, ಅಧಿಕಾರಿಗಳು ಜನರಿಗೆ ಸೂಕ್ತ ಮಾಹಿತಿ ತಲುಪಿಸಿದರೆ ಯೋಜನೆಗಳ ಲಾಭವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಿಂಬಾಲಕರ ಸಂಖ್ಯೆ ಹೆಚ್ಚಳ: ರಾಜ್ಯ ಸರಕಾರದ ಯೋಜನೆ, ನಿರ್ಧಾರಗಳ ಬಗ್ಗೆ ಜನತೆಗೆ ನಿರಂತರ ಮಾಹಿತಿ ನೀಡಲು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲ ತಾಣವನ್ನು ಪರಿಣಾಮ ಕಾರಿಯಾಗಿ ಬಳಸಿಕೊಳ್ಳುತ್ತಿದ್ದು, ಹಿಂಬಾಲಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಂವಾದದಲ್ಲಿ ಈ ಕುರಿತು ಮುಖ್ಯಮಂತ್ರಿ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದ ನಟರಾಜ್ ಪ್ರಾತ್ಯಕ್ಷಿಕೆ ನೀಡಿ ಈ ವಿಷಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.