ರಾಜ್ಯದ ನೆಲ, ಜಲ ಭಾಷೆಗೆ ಸರ್ಕಾರ ಬದ್ಧ; ಗವರ್ನರ್ ಬಹುಪರಾಕ್
Team Udayavani, Feb 6, 2017, 11:17 AM IST
ಬೆಂಗಳೂರು: ರಾಜ್ಯದ ನೆಲ, ಜಲ, ಭಾಷೆಯ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಸರ್ವರಿಗೂ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯಪಾಲ ವಜೂಭಾಯ್ ವಾಲಾ ಸೋಮವಾರದಿಂದ ಆರಂಭಗೊಂಡ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ರಾಜ್ಯಪಾಲ ವಜೂಭಾಯ್ ವಾಲಾ ಅವರು ಹಿಂದಿಯಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅಧಿವೇಶನದಲ್ಲಿ ಶಾಸಕರು, ಸಚಿವರು ಬಹುತೇಕ ಗೈರು ಹಾಜರಾಗಿದ್ದರಿಂದ ಖಾಲಿ, ಖಾಲಿ ಹೊಡೆಯುತ್ತಿತ್ತು.
ಪೊಲೀಸರ ಬಡ್ತಿಗಾರಿ ಹೊಸ ನಿಯಮ ರೂಪಿಸಿದ್ದೇವೆ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಹಲವಾರು ಕ್ರಮ ಕೈಗೊಂಡಿದ್ದೇವೆ. ಕಳೆದ 4 ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.