ಶಾಸಕರ ವೇತನ ಹೆಚ್ಚಳ ಮಸೂದೆಗೆ ರಾಜ್ಯಪಾಲರ ಅಂಕಿತ
Team Udayavani, Mar 5, 2022, 10:45 PM IST
ಬೆಂಗಳೂರು: ಮುಖ್ಯಮಂತ್ರಿ, ಸ್ಪೀಕರ್, ಸಭಾಪತಿ, ವಿಪಕ್ಷ ನಾಯಕರು, ಸಚಿವರು, ಶಾಸಕರ ವೇತನ ಭತ್ತೆ ಹೆಚ್ಚಿಸುವ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್‌ನ ಅಹೋರಾತ್ರಿ ಧರಣಿ ನಡುವೆಯೇ “ಕರ್ನಾಟಕ ವಿಧಾನಮಂಡಳದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ತೆಗಳ ತಿದ್ದುಪಡಿ ಅಧಿನಿಯಮ-2022′ ಕ್ಕೆ ಉಭಯ ಸದನಗಳಲ್ಲಿ ಅಂಗೀಕಾರ ನೀಡಲಾಗಿತ್ತು.
ಸಚಿವರು, ಶಾಸಕರು ಪ್ರಸ್ತುತ ಪಡೆಯುತ್ತಿರುವ ವೇತನ ಭತ್ತೆಗಳನ್ನು ಪರಿಷ್ಕರಿಸಲಾಗಿದ್ದು ಶೇ.50ರ ವರೆಗೆ ಹೆಚ್ಚಿಸಲಾಗಿದ್ದು ತತ್‌ಕ್ಷಣದಿಂದಲೇ ಜಾರಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.