ಗ್ರಾಮ ಪಂಚಾಯತ್ ನೌಕರರ ಶವ ಸಂಸ್ಕಾರಕ್ಕೆ 10 ಸಾವಿರ ರೂ.
Team Udayavani, May 11, 2022, 10:48 PM IST
ಬೆಂಗಳೂರು: ಗ್ರಾಮ ಪಂಚಾಯತ್ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಅವರ ಶವ ಸಂಸ್ಕಾರಕ್ಕೆ 10 ಸಾವಿರ ರೂ. ಮಂಜೂರು ಮಾಡಲು ಸರಕಾರ ತೀರ್ಮಾನಿಸಿದೆ.
ಗ್ರಾ.ಪಂ. ನೌಕರರ ಬೇಡಿಕೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ
ಪಂಚಾಯತ್‌ಗಳಲ್ಲಿ ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ವಾಟರ್ ಆಪರೇಟರ್, ಅಟೆಂಡೆಂಟ್ ಮತ್ತು ಕ್ಲೀನರ್‌ಗಳು ಕಾರ್ಯನಿರ್ವಹಿಸುತ್ತಿರುತ್ತಾರೆ. ಇವರು ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಶವ ಸಂಸ್ಕಾರಕ್ಕೆ 10 ಸಾ.ರೂ. ಮಂಜೂರು ಮಾಡಬೇಕು. ಇದನ್ನು ಪಂಚಾಯತ್‌ಗಳು ಸ್ವಂತ ಸಂಪನ್ಮೂಲಗಳಿಂದ ಭರಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.