ಗ್ರಾಮ ಪಂಚಾಯತ್ ತೆರಿಗೆ: ಒಂದೇ ದಿನದಲ್ಲಿ 3.5 ಕೋಟಿ ರೂ. ತೆರಿಗೆ ಸಂಗ್ರಹ
Team Udayavani, Jul 18, 2023, 6:45 AM IST
ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಯು ಗ್ರಾಮ ಪಂಚಾಯತ್ಗಳ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದು, ಕಳೆದ ಶನಿವಾರ ಒಂದೇ ದಿನ ತೆರಿಗೆ ಸಂಗ್ರಹದಲ್ಲಿ ದಾಖಲೆ ಮಾಡಿದೆ.
ತೆರಿಗೆ ಸಂಗ್ರಹಕ್ಕಾಗಿ ಗ್ರಾಮ ಪಂಚಾಯತ್ಗಳಿಗೆ ಒದಗಿಸಲಾಗಿರುವ ಪಿಒಎಸ್ (ಪಾಯಿಂಟ್ ಆಫ್ ಸೇಲ್ ) ಯಂತ್ರಗಳ ಮೂಲಕ ತೆರಿಗೆ ಪಾವತಿಸಲು ಅನುಕೂಲ ಮಾಡಿಕೊಡಲಾಗಿದ್ದು, ರಾಜ್ಯದ 5,000 ಗ್ರಾಮ ಪಂಚಾಯತ್ಗಳ ಮೂಲಕ ಶನಿವಾರ (ಜುಲೈ 15) 3.5 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.
ಒಂದೇ ದಿನದಲ್ಲಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗ್ರಾಪಂ ಸಿಬಂದಿ ವರ್ಗವನ್ನು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಶ್ಲಾಘಿಸಿದ್ದಾರೆ. ಗ್ರಾಮ ಪಂಚಾಯತ್ ತೆರಿಗೆ ಹಾಗೂ ಇನ್ನಿತರ ಶುಲ್ಕಗಳನ್ನು ಪಾವತಿಸಲು 3016 ಪಂಚಾಯತ್ಗಳಲ್ಲಿ ಪಿಒಎಸ್ ಸೌಲಭ್ಯವನ್ನು ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.