Gruha Arogya Scheme: ಮನೆಗೇ ಔಷಧ ತಲುಪಿಸುವ “ಗೃಹ ಆರೋಗ್ಯ’ ಶೀಘ್ರ ಜಾರಿ
Team Udayavani, Aug 10, 2024, 10:15 PM IST
ಬೆಂಗಳೂರು: ರಾಜ್ಯ ಸರಕಾರ ಗೃಹ ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಜನರ ತಪಾಸಣೆ ನಡೆಯಲಿದೆ. ಔಷಧಗಳು ಮನೆಬಾಗಿಲಿಗೆ ತಲುಪಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸಿ-ಕ್ಯಾಂಪ್ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಪೊರೆಟ್ ಕಂಪೆನಿಗಳ ಫೌಂಡೇಶನ್ಸ್ ರೌಂಡ್ ಟೇಬಲ್ ಸಭೆಯಲ್ಲಿ ಅವರು ಮಾತನಾಡಿದರು.
ಜನಸಾಮಾನ್ಯರ ಆರೋಗ್ಯ ಕಾಪಾಡುವತ್ತ ಹಲವು ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಳ್ಳುತ್ತಿರುತ್ತದೆ. ವಿಶೇಷವಾಗಿ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಜನರ ಆರೋಗ್ಯ ರಕ್ಷಣೆಯತ್ತ ಹೆಚ್ಚಿನ ಗಮನ ಹರಿಸುತ್ತಿದ್ದೇವೆ. ಗೃಹ ಆರೋಗ್ಯ ಯೋಜನೆಯಿಂದ ಸಾಕಷ್ಟು ಬದಲಾವಣೆಯನ್ನು ನಾವು ನಿರೀಕ್ಷಿಸುತ್ತಿದ್ದು, ಇಂಥಹ ದೊಡ್ಡ ಯೋಜನೆಯಲ್ಲಿ ಕಾರ್ಪೊರೆಟ್ ಕಂಪೆನಿಗಳು ಸಹ ಸಿಎಸ್‌ಆರ್ ಮೂಲಕ ತಮ್ಮ ಸೇವೆ ಸಲ್ಲಿಸಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.