![Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ](https://www.udayavani.com/wp-content/uploads/2024/12/GAS-S-415x258.jpg)
ಜಿಎಸ್ ಟಿ ಫಸ್ಟ್ ಡೇ ಎಫೆಕ್ಟ್; ಊಟ, ತಿಂಡಿ ತಿನಿಸು ದರ ಏರಿಕೆ ಬರೆ
Team Udayavani, Jul 1, 2017, 11:19 AM IST
![Price.jpg](https://www.udayavani.com/wp-content/uploads/2017/07/1/Price-620x357.jpg)
ಬೆಂಗಳೂರು: ಆರ್ಥಿಕ ಸುಧಾರಣೆಯ ಮಹತ್ತರ ಹೆಜ್ಜೆಯಾಗಿರುವ ಏಕರೂಪ ತೆರಿಗೆ ವ್ಯವಸ್ಥೆ ಜಿಎಸ್ ಟಿ ದೇಶಾದ್ಯಂತ ಜಾರಿಯಾಗುವ ಮೂಲಕ ದೇಶದ ಆರ್ಥಿಕ ಇತಿಹಾಸದಲ್ಲಿ ಹೊಸ ಯುಗಾರಂಭಗೊಂಡಿದೆ. ಜಿಎಸ್ ಟಿ ಜಾರಿಗೊಂಡ ಹಿನ್ನೆಲೆಯಲ್ಲಿ ಟೀ, ಕಾಫಿ ಸೇರಿದಂತೆ ತಿಂಡಿ ತಿನಿಸುಗಳ ದರ ಶನಿವಾರದಿಂದ ಏರಿಕೆಯಾಗಿದೆ.
ಜಿಎಸ್ ಟಿ ಜಾರಿಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ಊಟ, ತಿಂಡಿ, ತಿನಿಸು ಹಾಗೂ ಟೀ ಕಾಫಿಯ ಬೆಲೆಯಲ್ಲಿ 5 ರೂ.ವರೆಗೆ ಹೆಚ್ಚಳವಾಗಿದೆ.
ಬೆಣ್ಣೆ ಮೇಲೆ ಶೇ.6ರಿಂದ ಶೇ.12ರಷ್ಟು ಹೆಚ್ಚಳವಾಗಿದೆ. ಎಸಿ, ಫೈವ್ ಸ್ಟಾರ್ ಹೋಟೆಲ್ ಗಳ ಶೇ.6ರಷ್ಟಿದ್ದ ತೆರಿಗೆಯನ್ನು ಶೇ.12ಕ್ಕೆ ಏರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿದೆ ಎಂಬುದು ಹೋಟೆಲ್ ಮಾಲೀಕರ ವಾದವಾಗಿದೆ. ಪ್ರತಿಯೊಂದು ಫುಡ್ ಐಟಂಗಳ ಮೇಲಿನ ಬೆಲೆಯನ್ನು 5 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ](https://www.udayavani.com/wp-content/uploads/2024/12/GAS-S-415x258.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್](https://www.udayavani.com/wp-content/uploads/2024/12/dk-sh-150x87.jpg)
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
![Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು](https://www.udayavani.com/wp-content/uploads/2024/12/kharge-5-150x87.jpg)
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
![Belagavi: Kannadigas’ tax money wasted to please fake Gandhis: Jagadish Shettar](https://www.udayavani.com/wp-content/uploads/2024/12/shettar-150x87.jpg)
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
![Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ](https://www.udayavani.com/wp-content/uploads/2024/12/kodcha-150x87.jpg)
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
![Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ](https://www.udayavani.com/wp-content/uploads/2024/12/ganhdu-150x87.jpg)
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ](https://www.udayavani.com/wp-content/uploads/2024/12/GAS-S-150x93.jpg)
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
![Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್](https://www.udayavani.com/wp-content/uploads/2024/12/13-20-150x90.jpg)
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
![Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ](https://www.udayavani.com/wp-content/uploads/2024/12/nada-150x87.jpg)
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
![INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ](https://www.udayavani.com/wp-content/uploads/2024/12/in-virat-1-150x87.jpg)
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
![Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್](https://www.udayavani.com/wp-content/uploads/2024/12/dk-sh-150x87.jpg)
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.