Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Team Udayavani, Nov 15, 2024, 11:22 PM IST
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣ ಅಕ್ರಮ ಎಸ ಗಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ. 6ಕ್ಕೆ ಮುಂದೂಡಿದೆ.
ಈ ವಿಚಾರವಾಗಿ ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ. ಶಂಕರ ಅವರು ಸಲ್ಲಿಸಿರುವ ಚುನಾವಣ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಲಿಖೀತ ವಾದಾಂಶಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿ. 6ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loophole: ನಿಮ್ಮ ಪಡಿತರ ಅಪಾಯದಲ್ಲಿ? ಸೇವಿಸುವ ಆಹಾರ ಎಷ್ಟು ಸುರಕ್ಷಿತ?
Winter Session: ಇಂದಿನಿಂದ “ಉತ್ತರ’ ಅಧಿವೇಶನ; 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ
Waqf: ಪ್ರಕರಣ ಮುಚ್ಚಿಹಾಕಲು ಕಾಂಗ್ರೆಸ್‌ನವರಿಂದಲೇ ಲಂಚದ ಆಮಿಷ: ಮಾಣಿಪ್ಪಾಡಿ ಆರೋಪ
Waqf Report: 150 ಕೋ.ರೂ.ಆಮಿಷ; ಸದನದಲ್ಲಿ ಪ್ರಸ್ತಾವ ಸಾಧ್ಯತೆ: ಗೃಹ ಸಚಿವ ಪರಮೇಶ್ವರ್
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Chhattisgarh: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
Vijay Diwas:ಕೋಲ್ಕತ್ತಾಗೆ ಮರಳಲಿದೆ ಬಾಂಗ್ಲಾ ಸ್ವಾತಂತ್ರ್ಯ ಹಬ್ಬ-ಇಂದಿನ ಸ್ಥಿತಿಗತಿ ಹೇಗಿದೆ
ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
Sandalwood: ಪವನ್ ಒಡೆಯರ್ ನಿರ್ದೇಶನದಲ್ಲಿ ಶಿವಣ್ಣನ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.