ಅಪರಾಧದಲ್ಲಿ ಗುಜರಾತ್ ನಂ.1
Team Udayavani, Dec 5, 2017, 9:03 AM IST
ಬೆಂಗಳೂರು: 2008 ರಿಂದ 16ರ ವರೆಗೆ ದೇಶದಲ್ಲಿ ನಡೆದ ಅಪರಾಧ ಪ್ರಕರಣಗಳ ದಾಖಲಾತಿಯಲ್ಲಿ ಗುಜರಾತ್ ನಂ.1 ಸ್ಥಾನದಲ್ಲಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ದಂಡ ಸಂಹಿತೆ, ಸ್ಥಳೀಯ ಕಾನೂನುಗಳು, ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 9ನೇ ಸ್ಥಾನದಲ್ಲಿದೆ ಎಂದು ಹೇಳಿದರು. ಅಪರಾಧ ಪ್ರಕರಣ ಕ್ಷೀಣ: 2008 ರಿಂದ 16ರ ವರೆಗೆ ರಾಜ್ಯದ ಅಪರಾಧ ಪ್ರಕರಣಗಳು ಕಡಿಮೆಯಾಗಿದ್ದು, 2008 ರಲ್ಲಿ 6.1 ರಷ್ಟಿದ್ದ ಪ್ರಕರಣಗಳು 2016 ಕ್ಕೆ ಶೇ. 5 ಕ್ಕೆ ಇಳಿದಿದೆ. ಅತ್ಯಾಚಾರ ಪ್ರಕರಣದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 10 ನೇ ಸ್ಥಾನದಲ್ಲಿದೆ.
2008ರಲ್ಲಿ ರಾಜ್ಯದಲ್ಲಿ 446 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, 2016 ರಲ್ಲಿ 1655 ಪ್ರಕರಣಗಳು ದಾಖಲಾಗಿವೆ. ಕೊಲೆ ಪ್ರಕರಣಗಳನ್ನು 2008ಕ್ಕೆ ಹೋಲಿಸಿ ದರೆ ಕಡಿಮೆಯಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.