Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Team Udayavani, May 2, 2024, 10:00 PM IST
ಬೀದರ: ಮಣಿಪುರ ಮಹಿಳೆಯರ ನಗ್ನ ಘಟನೆ, ಹತ್ರಾಸ್ ಮಹಿಳಾ ಶೋಷಣೆ ಘಟನೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುವುದಿಲ್ಲ. ಹೀಗಾಗಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಹಿಳಾ ವಿರೋಧಿಯಾಗಿದೆ ಎಂದು ಗುಜರಾತ್ ಶಾಸಕ, ಕಾಂಗ್ರೆಸ್ ಸಿಡಬ್ಲ್ಯುಸಿ ಸದಸ್ಯ ಜಿಗ್ನೇಶ್ ಮೇವಾನಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ? ಮೋದಿ ಸರ್ಕಾರ ವಿಪಕ್ಷದವರಿಗೆ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಜೈಲಿಗೆ ಕಳುಹಿಸುತ್ತಿದೆ. ನನಗೂ ಅಸ್ಸಾಂ ಜೈಲಿಗೆ ಹಾಕಿದ್ದರು. ಪ್ರತಿ ಬಾರಿ 400 ಸೀಟ್ಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳುವ ಬಿಜೆಪಿ ಬಡವರಿಗೆ ಗ್ಯಾಸ್ ಸಿಲಿಂಡರ್ 400 ರೂ.ಗೆ ಕೊಡುತ್ತೇವೆ ಎಂದು ಹೇಳುವುದಿಲ್ಲ. ಚುನಾವಣೆ ಪೂರ್ವ ಘೋಷಿಸಿದ್ದ ಒಂದು ಭರವಸೆಯನ್ನೂ ಜಾರಿಗೆ ತರುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.