ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
Team Udayavani, Apr 24, 2021, 2:53 PM IST
ಬೆಂಗಳೂರು: ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ಬಳಿಕ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ.
ಇದನ್ನೂ ಓದಿ:ದೇಶದಲ್ಲಿ ಜೀವವಾಯುವಿಗೆ ಹಾಹಾಕಾರ:ಆಕ್ಸಿಜನ್ ಕೊರತೆಯಿಂದ ಅಮೃತಸರದಲ್ಲಿ 6 ಜನ ದುರ್ಮರಣ
ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.